Bible Language

Daniel 12:7 (KJV) King James Version

Versions

KNV   ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
ERVKN   ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು.