Bible Language

Daniel 6:23 (KJV) King James Version

Versions

KNV   ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
ERVKN   ಅರಸನಾದ ದಾರ್ಯಾವೆಷನಿಗೆ ಬಹಳ ಸಂತೋಷವಾಯಿತು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಮೇಲಕ್ಕೆ ಎತ್ತಿಸಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಹೊರತೆಗೆದು ನೋಡಲಾಗಿ ಸಿಂಹಗಳಿಂದ ಅವನಿಗೆ ಯಾವ ಗಾಯಗಳೂ ಆಗಿರಲಿಲ್ಲ. ದಾನಿಯೇಲನು ತನ್ನ ದೇವರಲ್ಲಿ ನಂಬಿಕೆಯಿಟ್ಟಿದ್ದರಿಂದ ಅವನಿಗೆ ಸಿಂಹಗಳಿಂದ ಯಾವ ನೋವೂ ಆಗಿರಲಿಲ್ಲ.