Bible Language

Daniel 7:13 (KJV) King James Version

Versions

KNV   ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ERVKN   “ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಮಹಾವೃದ್ಧನ ಸನ್ನಿಧಿಗೆ ತರಲಾಯಿತು.