Bible Language

Daniel 7:16 (KJV) King James Version

Versions

KNV   ನಾನು ಹತ್ತಿರ ನಿಂತವ ರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥ್ಯ ವನ್ನು ಕೇಳಿದೆನು. ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.
ERVKN   ನಾನು ಅಲ್ಲಿ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋದೆ. ಇದೆಲ್ಲದರ ಅರ್ಥವೇನೆಂದು ಅವನನ್ನು ಕೇಳಿದೆ. ಅವನು ಇವುಗಳ ಅರ್ಥವನ್ನು ವಿವರಿಸಿದನು.