Bible Language

Daniel 7:22 (KJV) King James Version

Versions

KNV   ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
ERVKN   ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.