Bible Language

Daniel 8 (KJV) King James Version

Versions

KNV   ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ದರ್ಶನವು ದಾನಿಯೇಲನಾದ ನನಗೆ ಕಾಣಿಸಿತು.
ERVKN   ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನೆಂಬ ನಾನು ದರ್ಶನವನ್ನು ಕಂಡೆನು. ಇದು ಮೊದಲಿನ ದರ್ಶನದ ತರುವಾಯ ಕಂಡದ್ದು.
IRVKN   {ಟಗರಿನ ಮತ್ತು ಹೋತದ ವಿಷಯವಾದ ಕನಸು} PS ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.