Bible Language

Daniel 8:6 (KJV) King James Version

Versions

KNV   ನಾನು ನೋಡಿದ ನದಿಯ ಹತ್ತಿರವಿದ್ದ ಎರಡು ಕೊಂಬಿನ ಟಗರಿನ ಬಳಿಗೆ ಅದು ಬಂದು ಪರಾಕ್ರಮದಿಂದ ರೋಷಗೊಂಡು ಅದರ ಬಳಿಗೆ ಓಡಿತು.
ERVKN   ಹೋತವು ಟಗರಿನ ಹತ್ತಿರಕ್ಕೆ ಬಂದಿತು. ನಾನು ಊಲಾ ನದಿಯ ದಡದ ಮೇಲೆ ನೋಡಿದ ಟಗರೇ ಇದಾಗಿತ್ತು. ಹೋತಕ್ಕೆ ಬಹಳ ಕೋಪ ಬಂದಿತ್ತು; ಅದು ವೇಗದಿಂದ ಟಗರಿನ ಕಡೆಗೆ ಓಡಿತು.