Bible Language

Deuteronomy 10:4 (KJV) King James Version

Versions

KNV   ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
ERVKN   ಆಗ ಯೆಹೋವನು ಮುಂಚಿನಂತೆಯೇ ಇದರಲ್ಲೂ ದಶಾಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಬೆಟ್ಟದ ಬಳಿ ಒಟ್ಟಾಗಿ ಸೇರಿ ಬಂದಿದ್ದಾಗ ಆತನು ಬೆಂಕಿಯೊಳಗಿಂದ ಹೇಳಿದ್ದ ದಶಾಜ್ಞೆಗಳೇ ಇವು.