Bible Language

Deuteronomy 15:22 (KJV) King James Version

Versions

KNV   ಅದನ್ನು ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು. ಕಡವೆ ಜಿಂಕೆಗಳನ್ನು ತಿನ್ನುವ ಹಾಗೆ ಶುದ್ಧರೂ ಅಶುದ್ಧರೂ ಅದನ್ನು ನಿನ್ನ ಬಾಗಲು ಗಳಲ್ಲಿ ತಿನ್ನಬೇಕು.
ERVKN   ಅವುಗಳನ್ನು ನಿಮ್ಮ ಮನೆಗಳಲ್ಲಿಯೇ ಬೇಕಾದರೆ ತಿನ್ನಬಹುದು. ಅದನ್ನು ಯಾರು ಬೇಕಾದರೂ ಅಂದರೆ ಶುದ್ಧರೂ ಅಶುದ್ಧರೂ ತಿನ್ನಬಹುದು. ಜಿಂಕೆಯನ್ನು, ಟಗರನ್ನು ತಿನ್ನಲು ಯಾವ ನಿಯಮಗಳು ಇವೆಯೋ, ಅದೇ ನಿಯಮಗಳು ಇದಕ್ಕೂ ಅನ್ವಯಿಸುತ್ತವೆ.
IRVKN   ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.