Bible Language

Deuteronomy 16:16 (KJV) King James Version

Versions

KNV   ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
ERVKN   “ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸುವ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.
IRVKN   ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.