Bible Language

Deuteronomy 16:2 (KJV) King James Version

Versions

KNV   ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
ERVKN   ನಿಮ್ಮ ದೇವರು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಪ್ರತ್ಯೇಕ ಸ್ಥಳಕ್ಕೆ ನೀವು ಹೋಗಿ ಅಲ್ಲಿ ಪಸ್ಕದ ಯಜ್ಞಾರ್ಪಣೆ ಮಾಡಿ ನಿಮ್ಮ ಯೆಹೋವನನ್ನು ಮಹಿಮೆಪಡಿಸಬೇಕು. ಅಲ್ಲಿ ದನವನ್ನಾಗಲಿ ಆಡನ್ನಾಗಲಿ ಯಜ್ಞವಾಗಿ ಅರ್ಪಿಸಬೇಕು.
IRVKN   ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.