Bible Language

Deuteronomy 21:16 (KJV) King James Version

Versions

KNV   ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
ERVKN   ಮನುಷ್ಯನು ತನ್ನ ಆಸ್ತಿಯನ್ನು ತನ್ನ ಮಕ್ಕಳಿಗೆ ಪಾಲುಮಾಡಿ ಕೊಡುವಾಗ ಚೊಚ್ಚಲಮಗನಿಗೆ ಸಿಗಬೇಕಾದ ಆಸ್ತಿಯನ್ನು ತಾನು ಪ್ರೀತಿಸುವ ಹೆಂಡತಿಯ ಮಗನಿಗೆ ಕೊಡಬಾರದು.