Bible Language

Deuteronomy 28:24 (KJV) King James Version

Versions

KNV   ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು.
ERVKN   ಯೆಹೋವನು ನಿಮಗೆ ಮಳೆಯನ್ನು ಬೀಳಮಾಡುವುದಿಲ್ಲ; ಕೇವಲ ಧೂಳು ಮತ್ತು ಮರಳು ಆಕಾಶದಿಂದ ಬೀಳುವುದು. ನೀವು ನಾಶವಾಗುವವರೆಗೆ ಅದು ಮೇಲಿನಿಂದ ಬೀಳುತ್ತಿರುವುದು.