Bible Language

Deuteronomy 33:5 (KJV) King James Version

Versions

KNV   ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.
ERVKN   ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು. ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.