Bible Language

Deuteronomy 4:36 (KJV) King James Version

Versions

KNV   ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
ERVKN   ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.
IRVKN   ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು. PEPS