Bible Language

Deuteronomy 5:24 (KJV) King James Version

Versions

KNV   ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
ERVKN   ‘ನಮ್ಮ ದೇವರಾದ ಯೆಹೋವನು ತನ್ನ ಮಹಿಮೆಯನ್ನೂ ಪ್ರತಾಪವನ್ನೂ ನಮಗೆ ತೋರಿಸಿದ್ದಾನೆ. ಬೆಂಕಿಯೊಳಗಿಂದ ಆತನು ಮಾತನಾಡಿದ್ದನ್ನು ನಾವು ಕೇಳಿದ್ದೇವೆ. ದೇವರು ಒಬ್ಬನೊಡನೆ ಸ್ವತಃ ಮಾತನಾಡಿದ ಬಳಿಕವೂ ಅವನು ಜೀವದಿಂದುಳಿಯಲು ಸಾಧ್ಯ ಎಂಬುದನ್ನು ನಾವು ಕಣ್ಣಾರೆ ಕಂಡೆವು.
IRVKN   “ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಹೊತ್ತು ನಮಗೆ ತಿಳಿಯಬಂತು.