Bible Language

Deuteronomy 5:25 (KJV) King James Version

Versions

KNV   ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
ERVKN   ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ.
IRVKN   ಆದರೂ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.