Bible Language

Deuteronomy 5:33 (KJV) King James Version

Versions

KNV   ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
ERVKN   ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.
IRVKN   ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು. PE