Bible Language

Deuteronomy 5:4 (KJV) King James Version

Versions

KNV   ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.
ERVKN   ಪರ್ವತದಲ್ಲಿ ಯೆಹೋವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಬೆಂಕಿಯೊಳಗಿಂದ ನಿಮ್ಮೊಂದಿಗೆ ಮಾತಾಡಿರುತ್ತಾನೆ.
IRVKN   ಯೆಹೋವನು ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.