Bible Language

Ecclesiastes 2:15 (KJV) King James Version

Versions

KNV   ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು.
ERVKN   ನಾನು ನನ್ನೊಳಗೆ, “ಮೂಢನಿಗೆ ಸಂಭವಿಸುವ ಗತಿಯು ನನಗೂ ಸಂಭವಿಸುವುದು. ಹೀಗಿರಲು ಜ್ಞಾನಿಯಾಗಲು ನಾನೇಕೆ ಪ್ರಯಾಸಪಡಬೇಕು? ಇದೂ ವ್ಯರ್ಥವಲ್ಲವೇ?” ಅಂದುಕೊಂಡೆನು.
IRVKN   ಆಗ ನಾನು ನನ್ನ ಹೃದಯದಲ್ಲಿ,
“ಮೂಢನಿಗೆ ಸಂಭವಿಸುವ ಗತಿಯು,
ನನಗೂ ಸಂಭವಿಸುವುದು.
ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?”
ಇದೂ ವ್ಯರ್ಥವೆಂದು
ನನ್ನ ಹೃದಯದಲ್ಲಿ ಅಂದುಕೊಂಡೆನು.