Bible Language

Ephesians 4:11 (KJV) King James Version

Versions

KNV   ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
ERVKN   ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.
IRVKN   ಆತನು 1 ಕೊರಿ 12:28: ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಅ. ಕೃ. 21:8; 2 ತಿಮೊ. 4:5: ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು § ಯೆರೆ 3:15; ಅ. ಕೃ 20:28: ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.