Bible Language

Esther 7:10 (KJV) King James Version

Versions

KNV   ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ERVKN   ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.