Bible Language

Esther 7:2 (KJV) King James Version

Versions

KNV   ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.
ERVKN   ಔತಣ ಸಮಾರಂಭದ ಎರಡನೆಯ ದಿನದಂದು ಅವರಿಬ್ಬರೂ ದ್ರಾಕ್ಷಾರಸ ಸೇವನೆ ಮಾಡುತ್ತಿರುವಾಗ ತಿರಿಗಿ ರಾಜನು ತನ್ನ ರಾಣಿಯನ್ನು ಪ್ರಶ್ನಿಸಿದನು, “ಎಸ್ತೇರ್ ರಾಣಿಯೇ, ನಿನಗೆ ಬೇಕಾದದ್ದನ್ನು ಕೇಳಿಕೊ. ನಾನು ಕೊಡುವೆನು; ಅರ್ಧ ರಾಜ್ಯ ಬೇಕಾದರೂ ನಾನು ಕೊಡುತ್ತೇನೆ” ಎಂದನು.