Bible Language

Esther 7:4 (KJV) King James Version

Versions

KNV   ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
ERVKN   ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.