Bible Language

Esther 7:7 (KJV) King James Version

Versions

KNV   ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.
ERVKN   ಅರಸನು ಕೋಪೋದ್ರಿಕ್ತನಾಗಿ, ಪಾನಪಾತ್ರೆಯನ್ನು ಅಲ್ಲಿಯೇ ಬಿಟ್ಟು ಎದ್ದು ಹೂತೋಟಕ್ಕೆ ಹೋದನು. ಹಾಮಾನನು ಕೋಣೆಯಲ್ಲಿಯೇ ಉಳಿದು ತನ್ನ ಪ್ರಾಣವನ್ನು ಉಳಿಸಬೇಕೆಂದು ಎಸ್ತೇರ್ ರಾಣಿಯನ್ನು ಬೇಡುತ್ತಿದ್ದನು. ಯಾಕಂದರೆ ರಾಜನು ತನ್ನನ್ನು ಕೊಲ್ಲಲು ತೀರ್ಮಾನಿಸಿರುವುದು ಅವನಿಗೆ ಅರಿವಾಯಿತು.