Bible Language

Exodus 10 (KJV) King James Version

Versions

KNV   ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ.
ERVKN   ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗು. ನಾನು ಅದ್ಭುತಕಾರ್ಯಗಳನ್ನು ತೋರಿಸಲು ಅವಕಾಶವಾಗಲೆಂದು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ.