Bible Language

Exodus 10:15 (KJV) King James Version

Versions

KNV   ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
ERVKN   ಮಿಡತೆಗಳು ನೆಲವನ್ನು ಮುಚ್ಚಿಕೊಂಡವು; ಇದರಿಂದಾಗಿ ನೆಲವು ಕಾಣದಂತಾಯಿತು. ಆಲಿಕಲ್ಲಿನ ಮಳೆಗೆ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಕಾಯಿಗಳನ್ನೂ ಅವು ತಿಂದುಬಿಟ್ಟವು. ಈಜಿಪ್ಟಿನಲ್ಲೆಲ್ಲಾ ಮರಗಳಲ್ಲಾಗಲಿ ಗಿಡಗಳಲ್ಲಾಗಲಿ ಹಸುರಾಗಿದ್ದ ಒಂದಾದರೂ ಉಳಿಯಲಿಲ್ಲ.