Bible Language

Exodus 10:26 (KJV) King James Version

Versions

KNV   ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
ERVKN   ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟುಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು.