Versions
KNV ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
ERVKN ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!