Bible Language

Exodus 14:13 (KJV) King James Version

Versions

KNV   ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
ERVKN   ಆದರೆ ಮೋಶೆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ದಿನದ ನಂತರ ನೀವು ಇನ್ನೆಂದಿಗೂ ಈಜಿಪ್ಟಿನವರನ್ನು ನೋಡುವುದಿಲ್ಲ.
IRVKN   ಆದರೆ ಮೋಶೆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.