Bible Language

Exodus 16:35 (KJV) King James Version

Versions

KNV   ಇಸ್ರಾಯೇಲ್‌ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್‌ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.
ERVKN   ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.