Bible Language

Exodus 18:12 (KJV) King James Version

Versions

KNV   ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
ERVKN   ಇತ್ರೋನನು ದೇವರಿಗೆ ಯಜ್ಞಗಳನ್ನು, ಕಾಣಿಕೆಗಳನ್ನು ಕೊಟ್ಟನು. ಆಗ ಆರೋನನು ಮತ್ತು ಇಸ್ರೇಲರ ಎಲ್ಲಾ ಹಿರಿಯರು ಮೋಶೆಯ ಮಾವನಾದ ಇತ್ರೋನನೊಡನೆ ದೇವರ ಸನ್ನಿಧಿಯಲ್ಲಿ ಊಟಮಾಡಲು ಬಂದರು.