Bible Language

Exodus 18:18 (KJV) King James Version

Versions

KNV   ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ.
ERVKN   ಕೆಲಸ ನೀನೊಬ್ಬನೇ ಮಾಡುವುದು ಬಹಳ ಪ್ರಯಾಸಕರ. ಇದು ನಿನ್ನನ್ನೂ ಆಯಾಸಗೊಳಿಸುತ್ತದೆ; ಜನರನ್ನೂ ಆಯಾಸಗೊಳಿಸುತ್ತದೆ. ನಿನ್ನೊಬ್ಬನಿಂದಲೇ ಕೆಲಸವನ್ನು ಮಾಡಲಾಗದು.