Bible Language

Exodus 19:15 (KJV) King James Version

Versions

KNV   ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
ERVKN   ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಯೆಹೋವನೊಡನೆ ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧರಾಗಿರಿ. ಅಲ್ಲಿಯವರೆಗೆ, ಪುರುಷರು ಸ್ತ್ರೀಯರ ಸಂಗ ಮಾಡಬಾರದು” ಎಂದು ಹೇಳಿದನು.