Bible Language

Exodus 1:19 (KJV) King James Version

Versions

KNV   ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
ERVKN   ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯ ಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು.
IRVKN   ಸೂಲಗಿತ್ತಿಯರು ಫರೋಹನಿಗೆ, “ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು” ಎಂದು ಹೇಳಿದರು.