Bible Language

Exodus 21:16 (KJV) King James Version

Versions

KNV   ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
ERVKN   “ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು.