Bible Language

Exodus 29:15 (KJV) King James Version

Versions

KNV   ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
ERVKN   “ತರುವಾಯ ಆರೋನನಿಗೂ ಅವನ ಪುತ್ರರಿಗೂ ತಮ್ಮ ಕೈಗಳನ್ನು ಒಂದು ಟಗರಿನ ತಲೆಯ ಮೇಲೆ ಇಡಬೇಕೆಂದು ಹೇಳು.
IRVKN   ತರುವಾಯ ನೀನು ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.