Bible Language

Exodus 29:33 (KJV) King James Version

Versions

KNV   ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
ERVKN   ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ.
IRVKN   ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ಅಥವಾ ಪಾಪ ಕ್ಷಮಾಪಣೆಗಾಗಿ. ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.