Bible Language

Exodus 2:13 (KJV) King James Version

Versions

KNV   ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
ERVKN   ಮರುದಿನ, ಇಬ್ಬರು ಇಬ್ರಿಯರು ಜಗಳವಾಡುತ್ತಿರುವುದನ್ನು ಕಂಡ ಮೋಶೆಯು ಅವರಲ್ಲಿ ತಪ್ಪು ಮಾಡಿದವನಿಗೆ, “ನಿನ್ನ ನೆರೆಯವನಿಗೆ ಯಾಕೆ ಹೊಡೆಯುತ್ತಿರುವೆ?” ಎಂದು ಕೇಳಿದನು.