Bible Language

Exodus 2:20 (KJV) King James Version

Versions

KNV   ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
ERVKN   ಅದಕ್ಕೆ ರೆಗೂವೇಲನು ತನ್ನ ಹೆಣ್ಣುಮಕ್ಕಳಿಗೆ, “ಆ ಮನುಷ್ಯನು ಎಲ್ಲಿದ್ದಾನೆ? ಅವನನ್ನು ನೀವು ಯಾಕೆ ಬಿಟ್ಟುಬಂದಿರಿ? ಅವನನ್ನು ಕರೆಯಿರಿ; ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.