Bible Language

Exodus 33:22 (KJV) King James Version

Versions

KNV   ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.
ERVKN   ನನ್ನ ಮಹಿಮೆಯು ಸ್ಥಳದ ಮೂಲಕ ದಾಟಿಹೋಗುವುದು. ನಾನು ನಿನ್ನನ್ನು ಬಂಡೆಯ ದೊಡ್ಡದಾದ ಬಿರುಕಿನಲ್ಲಿ ಇರಿಸುವೆನು; ನಾನು ದಾಟಿ ಹೋಗುವಾಗ ನನ್ನ ಕೈಯಿಂದ ನಿನ್ನನ್ನು ಮುಚ್ಚುವೆನು.