Bible Language

Exodus 33:7 (KJV) King James Version

Versions

KNV   ಇದಲ್ಲದೆ ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ ಅದಕ್ಕೆ ದೇವದರ್ಶನ ಗುಡಾರ ಎಂದು ಹೆಸರಿಟ್ಟನು. ತರುವಾಯ ಕರ್ತನನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನ ಗುಡಾರಕ್ಕೆ ಹೋದರು.
ERVKN   ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ಸ್ವಲ್ಪದೂರ ತೆಗೆದುಕೊಂಡು ಹೋಗುತ್ತಿದ್ದನು. ಮೋಶೆಯು ಅದನ್ನು, “ದೇವದರ್ಶನದ ಗುಡಾರ ಎಂದು ಕರೆದನು. ಯೆಹೋವನಿಂದ ಉತ್ತರವನ್ನು ಕೇಳಬೇಕೆಂದು ಬಯಸುವ ವ್ಯಕ್ತಿಯು ಪಾಳೆಯದ ಹೊರಗಿದ್ದ ದೇವದರ್ಶನ ಗುಡಾರಕ್ಕೆ ಹೋಗುತ್ತಿದ್ದನು.