Bible Language

Exodus 35:28 (KJV) King James Version

Versions

KNV   ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.
ERVKN   ಜನರು ಸುಗಂಧದ್ರವ್ಯಗಳನ್ನೂ ಆಲಿವ್ ಎಣ್ಣೆಯನ್ನೂ ತಂದುಕೊಟ್ಟರು. ವಸ್ತುಗಳು ಪರಿಮಳಧೂಪ, ಅಭಿಷೇಕತೈಲ ಮತ್ತು ದೀಪಗಳಿಗೆ ಬೇಕಾದ ಎಣ್ಣೆ ಇವುಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.