Bible Language

Exodus 35:29 (KJV) King James Version

Versions

KNV   ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
ERVKN   ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಕಾಣಿಕೆಗಳು ಉಪಯೋಗಿಸಲ್ಪಟ್ಟವು.