Bible Language

Exodus 37:2 (KJV) King James Version

Versions

KNV   ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
ERVKN   ಪೆಟ್ಟಿಗೆಯ ಹೊರಗಿನ ಮತ್ತು ಒಳಗಿನ ಭಾಗವನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ಬಳಿಕ ಪೆಟ್ಟಿಗೆಯ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು.