Bible Language

Exodus 40:30 (KJV) King James Version

Versions

KNV   ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
ERVKN   ತರುವಾಯ ಮೋಶೆಯು ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇಟ್ಟನು. ತೊಳೆದುಕೊಳ್ಳುವುದಕ್ಕಾಗಿ ನೀರನ್ನು ಗಂಗಾಳದಲ್ಲಿ ಹಾಕಿಸಿದನು.