Bible Language

Exodus 40:35 (KJV) King James Version

Versions

KNV   ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
ERVKN   ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.