Bible Language

Exodus 4:21 (KJV) King James Version

Versions

KNV   ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
ERVKN   ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.