Bible Language

Exodus 5:19 (KJV) King James Version

Versions

KNV   ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್‌ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
ERVKN   ಇಬ್ರಿಯ ಮೇಸ್ತ್ರಿಗಳಿಗೆ ತಾವು ತೊಂದರೆಯಲ್ಲಿದ್ದೇವೆಂದು ತಿಳಿಯಿತು. ತಾವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ತಮ್ಮಿಂದ ಮಾಡಲಾಗುವುದಿಲ್ಲವೆಂದು ಅವರಿಗೆ ಗೊತ್ತಿತ್ತು.