Bible Language

Exodus 5:7 (KJV) King James Version

Versions

KNV   ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
ERVKN   “ಇಟ್ಟಿಗೆಗಳನ್ನು ಮಾಡುವುದಕ್ಕೆ ಬೇಕಾದ ಹುಲ್ಲನ್ನು ನೀವು ಜನರಿಗೆ ಇಲ್ಲಿಯವರೆಗೆ ಕೊಟ್ಟಿದ್ದೀರಿ. ಆದರೆ ಈಗ ಇಟ್ಟಿಗೆಗಳನ್ನು ಮಾಡಲು ಅವರೇ ಹುಲ್ಲನ್ನು ಕಂಡುಕೊಳ್ಳಬೇಕೆಂದು ಅವರಿಗೆ ಹೇಳಿರಿ.